
19-4-2025
ಪ್ರಕಟಣೆಯ ಕೃಪೆಗಾಗಿ
ಚಿತ್ರ ಶೀರ್ಷಿಕೆ:
ರಾಜ್ಯ ಮಟ್ಟದ ಕಾರ್ಯಾಗಾರ
ಬೆಂಗಳೂರು: ‘ಒಂದು ರಾಷ್ಟ್ರ ಒಂದು ಚುನಾವಣೆ’ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರವು ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆಯಿತು. ಬಿಜೆಪಿ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷ ವಿನಯ್ ಸಹಸ್ರಬುದ್ದೆ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಸಂಸದ ಬಿ.ವೈ.ರಾಘವೇಂದ್ರ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please लॉगिन