ಅಂತಿಮ ನಮನ


24-04-2025
Press Release

Download Document

24-4-2025

 

ಪ್ರಕಟಣೆಯ ಕೃಪೆಗಾಗಿ

 

ಅಂತಿಮ ನಮನ

ಬೆಂಗಳೂರು: ಪಹಲ್ಗಾಂವ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಭರತ್ ಭೂಷಣ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಂತಿಮ ನಮನ ಸಲ್ಲಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ.ಮೋಹನ್, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಹಾಗೂ ಹಲವು ಗಣ್ಯರು ಇದ್ದರು.

 

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login