
17-4-2025
ಪ್ರಕಟಣೆಯ ಕೃಪೆಗಾಗಿ
ಕುರ್ಚಿ ಭದ್ರಪಡಿಸುವ ಹುಡುಗಾಟ ಬಿಡಿ- ವಿಜಯೇಂದ್ರ
ವಿಜಯಪುರ: ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಭದ್ರ ಪಡಿಸುವುದಕ್ಕಾಗಿ ಈ ರೀತಿ ಹುಡುಗಾಟ ಮಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಜಾತಿ ಗಣತಿ ಕುರಿತು ಸಚಿವ ಸಂಪುಟದ ನಿರ್ಧಾರದ ಸಂಬಂಧ ಮಾಧ್ಯಮಗಳು ಪ್ರಶ್ನಿಸಿದಾಗ ಅವರು ಈ ಹೇಳಿಕೆ ನೀಡಿದರು. ಇನ್ನು ನಾಲ್ಕು ವರ್ಷಗಳು ಕಳೆದರೂ ಈ ಸರಕಾರ, ಮುಖ್ಯಮಂತ್ರಿಗಳು ಜಾತಿ ಗಣತಿ ಸಂಬಂಧ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಅವರು ತಿಳಿಸಿದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login