‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಆಹ್ವಾನ


29-03-2025
Press Release

29-3-2025

 

 

ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಆಹ್ವಾನ

 

ಬೆಂಗಳೂರು: ಭಾನುವಾರ 30.3.2025 ರಂದು ನಡೆಯುವ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮದ ಸಂಬಂಧ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಟಿ.ಬಿ ಸೋಂಕಿತರಿಗೆ “ನ್ಯೂಟ್ರಿಷನಲ್ ಕಿಟ್” ವಿತರಣೆಯು 30.3.2025 ರ ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಬಿಬಿಎಂಪಿ ಕಚೇರಿ ಸಂಕೀರ್ಣ, 11ನೇ ಕ್ರಾಸ್, 12ನೇ ಮೇನ್, ಯೂನಿವರ್ಸಲ್ ಶಾಲೆ ಹಿಂಭಾಗ, ನಾಗಪುರ, ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಸಂಸದರು ಮತ್ತು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ , ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್ , ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಕೆ. ಗೋಪಾಲಯ್ಯ , ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್ , ಮಂಡಲ ಅಧ್ಯಕ್ಷರು ಮತ್ತು ಬಿಜಿಪಿ ಮುಖಂಡರುಗಳು ಭಾಗವಹಿಸಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಬೇಕಾಗಿ ವಿನಂತಿ.    

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

 

https://maps.app.goo.gl/ZbtYbp41NUAN76qi9

To Write Comment Please Login