ಪತ್ರಿಕಾ ಆಹ್ವಾನ 01-04-2024


01-04-2024
Press Release

1-4-2024

 

ಪತ್ರಿಕಾ ಆಹ್ವಾನ

 

ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2.4.2024ರ ಸಂಜೆ 5.30 ಗಂಟೆಗೆ ಚನ್ನಪಟ್ಟಣದ ಮಂಗಳಾವರ ಪೇಟೆಯಿಂದ ನಡೆಯುವ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.

                                                                                                                            

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login