ಪತ್ರಿಕಾ ಆಹ್ವಾನ 14-4-2025


14-04-2025
Press Release

14-4-2025

 

ಪತ್ರಿಕಾ ಆಹ್ವಾನ

 

ಬೆಂಗಳೂರು: ಭೀಮ ಹೆಜ್ಜೆ ಶತಮಾನದ ಸಂಭ್ರಮ ಕಾರ್ಯಕ್ರಮದ ಐತಿಹಾಸಿಕ ಸಮಾರೋಪ ಸಮಾರಂಭವು 15.4.2025ರ ಮಂಗಳವಾರ ಸಂಜೆ 4.00 ಗಂಟೆಗೆ ನಿಪ್ಪಾಣಿಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವರಾದ ಶ್ರೀ ಚಿರಾಗ್ ಪಾಸ್ವಾನ್, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿಗಳು ಮತ್ತು ಸಂಸದರಾದ ಶ್ರೀ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್, ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು, ಶ್ರೀಮತಿ ಶಶಿಕಲಾ ಜೊಲ್ಲೆ, ಶಾಸಕರಾದ ಶ್ರೀ ನಿಖಿಲ್ ಉಮೇಶ್ ಕತ್ತಿ, ಶ್ರೀ ದುರ್ಯೋಧನ ಮಹಾಲಿಂಗಪ್ಪ ಐಹೊಳೆ ಮಾಜಿ ಸಂಸದರಾದ ಡಾ. ಉಮೇಶ್ ಜಾಧವ್, ಶ್ರೀ ಎಸ್. ಮುನಿಸ್ವಾಮಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್. ಮಹೇಶ್, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ಶಾಸಕರಾದ ಶ್ರೀ ಸಿಮೆಂಟ್ ಮಂಜುನಾಥ್, ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಅಪ್ಪಾಜಿಗೋಳ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿರಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.

                                                                                                                                                                  

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

 ಬಿಜೆಪಿ ಕರ್ನಾಟಕ

To Write Comment Please Login