ಪತ್ರಿಕಾ ಆಹ್ವಾನ


16-03-2025
Press Release

16-3-2025

 

ಪತ್ರಕರ್ತರಿಗೆ ಆಹ್ವಾನ

 

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಇಂದು  16.3.2025 ಬೆಳಿಗ್ಗೆ 11.30 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ" ದಲ್ಲಿ ಬೈಟ್ ನೀಡಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಬೇಕಾಗಿ ವಿನಂತಿ.

                                                                                                                               

(ಕರುಣಾಕರ ಖಾಸಲೆ)

ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login