ಪತ್ರಿಕಾ ಆಹ್ವಾನ


24-03-2025
Press Release

24-3-2025

 

 

ಪತ್ರಿಕಾ ಆಹ್ವಾನ

 

ಬೆಂಗಳೂರು: 'ಸಂವಿಧಾನ ಬದಲಾಯಿಸಿ ಮುಸ್ಲಿಮರಿಗೆ ಮೀಸಲಾತಿ ನೀಡುತ್ತೇನೆ' ಎಂಬ ಡಿ.ಕೆ ಶಿವಕುಮಾರ್ ರವರ ಹೇಳಿಕೆಯ ವಿರುದ್ಧ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಪ್ರತಿಭಟನೆಯು ಇಂದು 24-3-2025 ರ ಮಧ್ಯಾಹ್ನ 03.00 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿದೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಬೇಕಾಗಿ ವಿನಂತಿ.
 

                                                                                                                                               

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login