
1-04-2025
ಪತ್ರಿಕಾ ಆಹ್ವಾನ
ಬೆಂಗಳೂರು: ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್ , ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್ ಹಾಗೂ ಶ್ರೀ.ನಂದೀಶ್ ರೆಡ್ಡಿ , ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥನಾರಾಯಣ್ , ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಸಿ.ಕೆ ರಾಮಮೂರ್ತಿ , ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್ , ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಮತ್ತು ಪಕ್ಷದ ಪ್ರಮುಖರು ನಾಳೆ(2-4-2025) ನಡೆಯುವ ಅಹೋರಾತ್ರಿ ಧರಣಿ ಸ್ಥಳವಾದ ಫ್ರೀಡಂ ಪಾರ್ಕಿಗೆ ಇಂದು 1-4-2025 ರಾತ್ರಿ 08.00 ಗಂಟೆಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login