
1-04-2025
ಪತ್ರಿಕಾ ಆಹ್ವಾನ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬಿಜೆಪಿ ಅಹೋರಾತ್ರಿ ಧರಣಿಯು ನಾಳೆ 2.04.2025ರ ಬುಧವಾರ ಮಧ್ಯಾಹ್ನ 12.00 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆರಂಭವಾಗಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ಮಾಜಿ ಮುಖ್ಯಮಂತ್ರಿಗಳು ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾದ ಶ್ರೀ ಬಿ.ಎಸ್. ಯಡಿಯೂರಪ್ಪ , ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ. ಸದಾನಂದ ಗೌಡ , ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ , ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ , ಎಲ್ಲಾ ಮಾಜಿ ಸಚಿವರುಗಳು, ಶಾಸಕರುಗಳು ಹಾಗೂ ವಿಧಾನ ಪರಿಷತ್ತಿನ ಸದಸ್ಯರುಗಳು, ಪರಾಜಿತ ಅಭ್ಯರ್ಥಿಗಳು, ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು, ಮೋರ್ಚಾ, ಪ್ರಕೋಷ್ಠ ಹಾಗೂ ಪ್ರಮುಖ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login