ಪತ್ರಿಕಾ ಆಹ್ವಾನ


04-04-2025
Press Release

4-4-2025

 

 

ಪತ್ರಿಕಾ ಆಹ್ವಾನ

 

ಬೆಂಗಳೂರು: ಮಡಿಕೇರಿ ಬಿಜೆಪಿ ಕಾರ್ಯಕರ್ತ ಶ್ರೀ ವಿನಯ್ ಸೋಮಯ್ಯ ರವರು ನಿಧನರಾಗಿದ್ದು ಅವರಿಗೆ ಅಂತಿಮ ನಮನ ಸಲ್ಲಿಸಲು ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ , ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್ , ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಅವರು ಇಂದು 4.4.2025 ರ ಮಧ್ಯಾಹ್ನ 12.30 ಗಂಟೆಗೆ  ಬೆಂಗಳೂರಿನ ಡಾ. ಬಿ.ಆರ್ ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.                              

 

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

 

 

https://maps.app.goo.gl/zs7Uf5zqfUVCVk1v7

To Write Comment Please Login