
23-4-2025
ಪತ್ರಿಕಾ ಆಹ್ವಾನ
ಬೆಂಗಳೂರು: ಪೂರ್ವನಿಗದಿಯಂತೆ “ಕಾಂಗ್ರೆಸ್ ಒಂದು ಸುಡುವ ಮನೆ ಎಚ್ಚರ! ಬಾಬಾಸಾಹೇಬರು ಹೀಗೇಕೆ ಹೇಳಿದರು?” ವಿಚಾರಗೋಷ್ಠಿ ಸಂಬಂಧ ಪ್ರದರ್ಶಿನಿ ಉದ್ಘಾಟನೆಯನ್ನು ನಾಳೆ 24.4.2025 ರ ಗುರುವಾರ ಬೆಳಿಗ್ಗೆ 10.30 ಗಂಟೆಗೆ ಹಾಗೂ ವಿಚಾರಗೋಷ್ಠಿಯು ಬೆಳಿಗ್ಗೆ 11.00 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ಆಂಧ್ರಪ್ರದೇಶ ರಾಜ್ಯದ ರಾಜ್ಯಾಧ್ಯಕ್ಷರಾದ ಶ್ರೀಮತಿ ದಗ್ಗುಬಾಟಿ ಪುರಂದೇಶ್ವರಿ , ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್. ಮಹೇಶ್ , ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಕು. ಸಿ. ಮಂಜುಳಾ ಅವರು ಭಾಗವಹಿಸಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ
.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login