
23-4-2025
ಪತ್ರಿಕಾ ಆಹ್ವಾನ
ಶಿವಮೊಗ್ಗ: ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ , ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ , ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಅರಗ ಜ್ಞಾನೇಂದ್ರ , ಶಾಸಕರಾದ ಶ್ರೀ ಚನ್ನಬಸಪ್ಪ , ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್ , ವಿಧಾನಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಮತ್ತು ಇತರ ಪ್ರಮುಖರು ಜಮ್ಮು ಕಾಶ್ಮೀರದ ಪಹಲ್ಗಾಂವ್‍ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿಯಿಂದ ಮೃತರಾದ ಶ್ರೀ ಮಂಜುನಾಥ್ ರಾವ್ ರವರ ಶ್ರದ್ಧಾಂಜಲಿ ಮತ್ತು ಅಂತ್ಯಕ್ರಿಯೆಯಲ್ಲಿ ನಾಳೆ 24.4.2025 ರ ಗುರುವಾರ ಬೆಳಿಗ್ಗೆ 9.30 ಗಂಟೆಗೆ ಶಿವಮೊಗ್ಗನಗರದ ನೇತಾಜಿ ಸರ್ಕಲ್ ಹತ್ತಿರದ ಗೋಪಾಳ ದಲ್ಲಿ ಪಾಲ್ಗೊಳ್ಳಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಬೇಕಾಗಿ ವಿನಂತಿ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login