ಪತ್ರಿಕಾ ಆಹ್ವಾನ 8-4-2025


08-04-2025
Press Release

8-4-2025

 

ಪತ್ರಿಕಾ ಆಹ್ವಾನ

 

ಮಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ ಸಂಬಂಧ ನಾಳೆ 9-4-2025 ರಂದು ಸಂಜೆ 3.00 ಗಂಟೆಗೆ ಜನಾಕ್ರೋಶ ಯಾತ್ರೆಯು ಮಂಗಳೂರಿನ ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಪ್ರಾರಂಭಗೊಳ್ಳಲಿದೆ. ನಂತರ ತಾಲ್ಲೂಕು ಮಿನಿ ಸೌಧದ ಮುಂಭಾಗದಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಯಲಿದೆ.

ಈ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ ವಿ ಸದಾನಂದಗೌಡ , ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ , ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ , ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಸಂಸದರು ಹಾಗೂ ರಾಜ್ಯ ಕಾರ್ಯದರ್ಶಿಯಾದ ಕ್ಯಾ|| ಬ್ರಿಜೇಶ್ ಚೌಟ , ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್ , ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಸಿ.ಟಿ ರವಿ , ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು , ರಾಜ್ಯ ಪ್ರಧಾನ ಕಾರ್ಯದರ್ಶಿಳಾದ ಶ್ರೀ ಪಿ. ರಾಜೀವ್ , ಶಾಸಕರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿ. ಸುನಿಲ್ ಕುಮಾರ್ ,  ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಪ್ರೀತಮ್ ಗೌಡ , ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ , ಶ್ರೀ ರಾಜೇಶ್ ನಾಯ್ಕ್ , ಶ್ರೀ ಡಿ. ವೇದವ್ಯಾಸ ಕಾಮತ್ , ಡಾ. ವೈ ಭರತ್ ಶೆಟ್ಟಿ , ಶ್ರೀ ಹರೀಶ್ ಪೂಂಜಾ , ಕು. ಭಾಗೀರಥಿ ಮುರುಳ್ಯ , ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ , ವಿಭಾಗ ಪ್ರಭಾರಿಗಳಾದ ಶ್ರೀ ಉದಯ್ ಕುಮಾರ್ ಶೆಟ್ಟಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೇಮಾನಂದ ಶೆಟ್ಟಿ , ಶ್ರೀ ಯತೀಶ್ ಆರ್ವಾರ್ ಹಾಗೂ ಪಕ್ಷದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ವಿನಂತಿ.

               

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login