
8-5-2025
ಪತ್ರಿಕಾ ಆಹ್ವಾನ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ಬಿಜೆಪಿ ಶಾಸಕರ ನಿಯೋಗವು 9.5.2025ರ ಬೆಳಿಗ್ಗೆ 11.00 ಗಂಟೆಗೆ ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಲಿದೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login