ಪತ್ರಿಕಾಗೋಷ್ಠಿಗೆ ಆಹ್ವಾನ 11-4-2025


11-04-2025
Press Release

11-4-2025

 

ಪತ್ರಿಕಾಗೋಷ್ಠಿಗೆ ಆಹ್ವಾನ

 

ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಎನ್. ಮುನಿರತ್ನ ಅವರು ಇಂದು (11.4.2025) ಮಧ್ಯಾಹ್ನ 1.00 ಗಂಟೆಗೆ ವಿಧಾನಸೌಧದ ಬಿಜೆಪಿ ಕಚೇರಿ ಸಂಖ್ಯೆ 101ರಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಬೇಕಾಗಿ ವಿನಂತಿ.

                       

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login