Press Invite 28-04-2025


28-04-2025
Press Release

28-04-2025

 

ಪತ್ರಿಕಾ ಆಹ್ವಾನ

 

ಬೆಂಗಳೂರು: ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಕು. ಸಿ. ಮಂಜುಳಾ ಅವರು ಇಂದು (28.02.2025) ಸಂಜೆ 4.15 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ ಜಗನ್ನಾಥ ಭವನ ”ದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಬೇಕಾಗಿ ವಿನಂತಿ.

                                                                                                                                                                            

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login